Election Breaking : ಕರ್ನಾಟಕ ವಿಧಾನಸಭಾ ಚುನಾವಣೆ ಗೆ ಇಂದೇ ಮುಹೂರ್ತ ಫಿಕ್ಸ್

ಬಿಗ್ ಬ್ರೇಕಿಂಗ್ : ಕರ್ನಾಟಕ ವಿಧಾನಸಭಾ ಚುನಾವಣೆ ಗೆ ಇಂದೇ ಮುಹೂರ್ತ ಫಿಕ್ಸ್

ಕುಕನೂರು  : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ.
ಇಂದು ಮದ್ಯಾಹ್ನ 11.30 ರ ಸುಮಾರಿಗೆ ಕೇಂದ್ರ ಚುನಾವಣೆ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಲಿದೆ ಎಂದು ಎ ಎನ್ ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಎಲ್ಲರ ಚಿತ್ತ ಈಗ ಕೇಂದ್ರ ಚುನಾವಣೆ ಆಯೋಗದತ್ತ ನೆಟ್ಟಿದ್ದು ಮದ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಹಣೆಬರಹ ಗೊತ್ತಾಗಲಿದೆ.

ಈ ಸಲ ಹಿಂದೆಂದಿಗಿಂತಲೂ ಕಟ್ಟು ನಿಟ್ಟಿನ ಚುನಾವಣೆ ನಡೆಸಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ದಿನಾಂಕ ಘೋಷಣೆ ಬೆನ್ನಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆ ರಂಗೇರಲಿದೆ.
ವರದಿ : ಈರಯ್ಯ ಕುರ್ತಕೋಟಿ
Previous Post Next Post

AD

 


Siddi TV

Contact Form

f="https://unpkg.com/video.js/dist/video-js.css" rel="stylesheet">