ಉರಿಗೌಡ, ದೊಡ್ಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ಮಂಡ್ಯ ಜಿಲ್ಲಾಡಳಿತ
ಎಕ್ಸ್‌ಪ್ರೆಸ್ ಹೈವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ
ಹೆದ್ದಾರಿಯಲ್ಲಿ ಉರಿಗೌಡ, ದೊಡ್ಡ ನಂಜೇಗೌಡ ಮಹಾದ್ವಾರ ನಿರ್ಮಾಣ
ಮಂಡ್ಯ ಜನತೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ
ಕೂಡಲೇ ಎಚ್ಚೆತ್ತ ಜಿಲ್ಲಾಡಳಿತದಿಂದ ಮಹಾದ್ವಾರ ತೆರವು
ಅದೇ ಮಹಾದ್ವಾರ ಬಾಲ ಗಂಗಾಧರನಾಥಸ್ವಾಮಿ ಮಹಾದ್ವಾರ ಎಂದು ಬದಲು
Tags
ರಾಜಕೀಯ