Hubli : ಹು-ಧಾ ಸೆಂಟ್ರಲ್ ಕ್ಷೇತ್ರ: ಕಾಂಗ್ರೆಸ್​ನಿಂದ ಶೆಟ್ಟರ್​ - ಬಿಜೆಪಿಯಿಂದ ಮಹೇಶ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಮಹೇಶ ಟೆಂಗಿನಕಾಯಿ ನಾಮಪತ್ರ ಸಲ್ಲಿಸಿದರು.
ಹು-ಧಾ ಸೆಂಟ್ರಲ್ ಕ್ಷೇತ್ರ: ಕಾಂಗ್ರೆಸ್​ನಿಂದ ಶೆಟ್ಟರ್​ - ಬಿಜೆಪಿಯಿಂದ ಮಹೇಶ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ
ಹುಬ್ಬಳ್ಳಿ: ರಾಜ್ಯದ ಗಮನ ಸೆಳೆದಿರುವ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿಯಿ‌ಂದ ಮಹೇಶ ಟೆಂಗಿನಕಾಯಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.

ವರದಿ : ಬಸವರಾಜ ಕಬಡ್ಡಿ
Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">