ಹು.ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರ 73 ರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಸಾರಥ್ಯದಲ್ಲಿ ಕಾರ್ಯಕರ್ತರ ನೇತೃತ್ವದೊಂದಿಗೆ ತೆರಳುತ್ತಿರುವ ಸಂದರ್ಭ ಬೆರಗು ಮೂಡಿಸಿತು.
ಕ್ಷೇತ್ರದ ಅಧ್ಯಕ್ಷರಾದ ಸಂತೋಷ ಚವ್ಹಾಣ,ಹು.ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ, ಪ್ರಮುಖರಾದ ಶ್ರೀ ಮಹೇಶ ನಾಲವಾಡ,ಪಾಲಿಕೆಯ ಸದಸ್ಯರುಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು..
ವರದಿ : ಬಸವರಾಜ ಕಬಡ್ಡಿ
Tags
ರಾಜಕೀಯ