KRPP - ಕನಕಗಿರಿ ತಾಲೂಕ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಭೀರಪ್ಪ ಕುಂಟೆಪ್ಪ ಆಯ್ಕೆ

KRPP - ಕನಕಗಿರಿ ತಾಲೂಕ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಭೀರಪ್ಪ ಕುಂಟೆಪ್ಪ ಆಯ್ಕೆ

ಕನಕಗಿರಿ : ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಎಬ್ಬಿಸುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ , ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ KRP ಪಕ್ಷವು ಸ್ಪರ್ಧಿಸುತ್ತಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಸಂಘಟನೆ ಫುಲ್ ಜೋರಾಗಿ ಮಾಡುತ್ತಿದ್ದಾರೆ.
ಇನ್ನೂ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಗಾಲಿ ಜನಾರ್ಧನ ರೆಡ್ಡಿಯವರು ಸ್ಪರ್ಧಿಸುವುದು ಖಚಿತಗೊಂಡಿದ್ದು, ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹಿಂದುಳಿದ ವರ್ಗದ ಅಧ್ಯಕ್ಷರನ್ನಾಗಿ ಭೀರಪ್ಪ ತಂ.ಕುಂಟೆಪ್ಪರವರನ್ನು ಆಯ್ಕೆ ಮಾಡಿ, ಪಕ್ಷವನ್ನು ಸಂಘಟಸಿ ಹಾಗೂ ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಆದೇಶ ಹೊರಡಿಸಿದ್ದಾರೆ.

ಬ್ಯೀರೋ ರೀಪೋರ್ಟ್, Siddi TV, ಕನಕಗಿರಿ
Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">