Breaking - ಶೂಟಿಂಗ್ ವೇಳೆ ಅವಘಡ: ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು


ಶೂಟಿಂಗ್ ವೇಳೆ ಅವಘಡ: ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

****************************** 

ಬೆಂಗಳೂರು: ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿ ನಟ ಶಾರುಖ್ ಖಾನ್ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ.

ಅವರು ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಮುಂದಿನ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಆದರೆ, ಈ ವೇಳೆ ಮೂಗಿಗೆ ಬಲವಾದ ಪೆಟ್ಟು ಬಿದ್ದಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">