Electricity: ನಾಳೆ ತುರ್ವಿಹಾಳದಲ್ಲಿ ವಿದ್ಯುತ್ ವ್ಯತ್ಯಯ


ತುರ್ವಿಹಾಳ :- 110ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆ 7ರಂದು ನಿರ್ವಹಣಾ ಕಾಮಗಾರಿ ಇರುವುದರಿಂದ ತುರ್ವಿಹಾಳ ಪಟ್ಟಣ ಹಾಗೂ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ  ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ  2.30 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಕಲ್ಮಂಗಿ, ಉಮಲೂಟಿ, ಗುಂಜಳ್ಳಿ, ಮುಳ್ಳೂರು, ಮಲ್ಲಗುಡ್ಡ, 3ನೇಮೈಲ್ ಕ್ಯಾಂಪ್, ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ  ಸಾರ್ವಜನಿಕರು ಸಹಕರಿಸಬೇಕು ಎಂದು ಜೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 

*ರಿಪೋರ್ಟರ್ ಮೆಹಬೂಬ ಮೊಮೀನ.*


Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">