ಕಂಪ್ಲಿಯ 110 ಕೆವಿ ವ್ಯಾಪ್ತಿಯ ಹೊಸ ಮಾರ್ಗಗಳ ಕಾಮಗಾರಿ ಇರುವುದರಿಂದ ಮಾರ್ಚ್ 31 ಭಾನುವಾರ 9:00 ರಿಂದ ಸಂಜೆ 6:00 ವರೆಗೆ ಕಂಪ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಜೆಸ್ಕಾಂ ಇಲಾಖೆಯ ಹೊಸಪೇಟೆ, ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜೆ ದಯಾನಂದ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ
Tags
ಟಾಪ್ ನ್ಯೂಸ್