Ballari : ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ


 ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ.!

ಹವಾಮಾನ ಇಲಾಖೆ ಇಂದಿನಿಂದ 5 ದಿನ ರಾಜ್ಯದ ಹಲವೆಡೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಕೊಪ್ಪಳ, ವಿಜಯಪುರ, ರಾಯಚೂರು, ಬಾಗಲಕೋಟೆ, ಯಾದಗಿರಿ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಬೆಳಗಾವಿ, ಮಂಡ್ಯ, ತುಮಕೂರು, ಗದಗ & ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಿದೆ. ಮುಂದಿನ 5 ದಿನ ತಾಪಮಾನ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಲಿದೆ ಎಂದಿದೆ.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">