ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕವಿತ
ಬಳ್ಳಾರಿ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜಿನ ಕಲಾ ವಿಭಾಗದ ಕವಿತ 596 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೂವರಲ್ಲಿ ಒಬ್ಬರಾಗಿದ್ದಾರೆ.
ಈ ಕಾಲೇಜಿನಲ್ಲಿ ಕಳೆದ 9 ವರ್ಷದಿಂದ ಮೊದಲ ಸ್ಥಾನವನ್ನು ವಿದ್ಯಾರ್ಥಿಗಳು ಪಡೆಯುತ್ತಲೇ ಬಂದಿದ್ದಾರೆ.