Gadag : ಜೆಜೆಎಮ್ ಹಾಗೂ ಗ್ರಾಮದ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾ ಪಂಚಾಯತ್ ಅಧಿಕಾರಿ


2023-24ನೇ ಸಾಲಿನ ಜೆಜೆಎಮ್ ಹಾಗೂ ಗ್ರಾಮದ  ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾ ಪಂಚಾಯತ್ ಅಧಿಕಾರಿ

ಇಂದು ಗದಗ ಜಿಲ್ಲೆ, ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮದಲ್ಲಿ 2023-24 ನೇ ಸಾಲಿನ ಜೆಜೆ ಎಂ ಹಾಗೂ ಗ್ರಾಮದ  ಕಾಮಗಾರಿಯನ್ನು ತಾಲ್ಲೂಕ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಅನಿರ್ಬಂಧಿತ ಅನುದಾನದ ಡಿಯಲ್ಲಿ ಕೈಕೊಂಡ ಕಾಮಗಾರಿಗಳು ವಿಕ್ಷಣೆ ಮಾಡಿದರು.


ಈ ಸಂದರ್ಭದಲ್ಲಿ ತಾಲೂಕ ಇಂಜಿನಿಯರ್ ತಾಲೂಕು ಪಂಚಾಯಿತಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

 ವರದಿ: ವೀರೇಶ್ ಗುಗ್ಗರಿ

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">