ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಬಳ್ಳಾರಿ
ಕಂಪ್ಲಿ ಸ್ವೀಪ್ ಸಮಿತಿ ವತಿಯಿಂದ ಭಾಷಣ ಸ್ಪರ್ಧೆ
ಲೋಕಸಭಾ ಚುನಾವಣಾ ಪ್ರಯುಕ್ತ ಮತದಾನ ಜಾಗೃತಿ ಮೂಡಿಸಲು ತಾಲೂಕು ಆಡಳಿತ, ತಾಲೂಕು ಪಂಚಾಯತಿ ಹಾಗೂ ಪುರಸಭೆ ಕಂಪ್ಲಿ ಇವರ ಸಂಯುಕ್ತಾಶ್ರಯದಲ್ಲಿ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಮಿತಿ ಕೋರಿದೆ.
ವಿಷಯ : ಮತದಾನ ಜಾಗೃತಿ ಕುರಿತು
ಸ್ಥಳ : ಎಸ್.ಎನ್ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಪ್ಲಿ
ದಿನಾಂಕ : 06/04/2024
ಸಮಯ : ಸಂಜೆ 04 ಗಂಟೆಗೆ
ಹೆಚ್ಚಿನ ಮಾಹಿತಿಗಾಗಿ : ಹನುಮೇಶ TIEC : 9686881091
ಕಂಪ್ಲಿಯ ಸುದ್ದಿ ಮತ್ತು ಮನೋರಂಜನಾ ವಾಹಿನಿ
ಸಿದ್ದಿ ಟಿವಿಯಲ್ಲಿ ಜಾಹಿರಾತು ಹಾಗೂ ಸುದ್ದಿಗಾಗಿ ಸಂಪರ್ಕಿಸಿ : 6360633266