ರಂಜಾನ್ ನಾಳೆ ರಾಜ್ಯಾದ್ಯಂತ ರಜೆ ಘೋಷಣೆ
ರಂಜಾನ್ (ಈದ್-ಉಲ್-ಫಿತರ್) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿದೆ. ನಾಳೆ (ಗುರುವಾರ) ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳಿಗೆ ರಜೆ ಇರಲಿದೆ. ಆದರೆ, ಕೇರಳದಲ್ಲಿ ಏಪ್ರಿಲ್ 9 ರಂದೇ ಚಂದ್ರ ದರ್ಶನವಾಗಿದ್ದರಿಂದ ಕರಾವಳಿ ಪ್ರದೇಶದಲ್ಲಿ ಮುಸ್ಲಿಮರು ಇಂದೇ ರಂಜಾನ್ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೇ ಸಾರ್ವತ್ರಿಕ ರಜೆ ನೀಡಲಾಗಿದೆ.