Kampli : ಕಂಪ್ಲಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ


ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಮೀಸಲಾತಿ ಪ್ರಕಟ!

ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ& ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು ಪ್ರಕಟಿಸಿದೆ.

61 ನಗರಸಭೆ, 123 ಪುರಸಭೆ & 117 ಪಟ್ಟಣ ಪಂಚಾಯಿತಿಗಳ  ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಮೀಸಲಾತಿಯ ಕುರಿತಾಗಿ ಆಯಾ ನಗರಸಭೆ, ಪುರಸಭೆ & ಪಟ್ಟಣ ಪಂಚಾಯಿತಿ ಮಾಹಿತಿ ಇಲ್ಲಿದೆ ನೋಡಿ.



Previous Post Next Post

AD

 


Siddi TV

Contact Form

f="https://unpkg.com/video.js/dist/video-js.css" rel="stylesheet">