ಎಮ್ಮಿಗನೂರು ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
ಕಂಪ್ಲಿ : ತಾಲೂಕಿನ ಎಮ್ಮಿಗನೂರು ಬಳಿ ಬೈಕ್ ಸವಾರನೊಬ್ಬ ಆಯಾ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಇನ್ನು ಕಂಬಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಬಿರುಕು ಬಿಟ್ಟಿದ್ದು, ನೆಲಕ್ಕುರುಳುವ ಸಾಧ್ಯತೆ ಇದೆ ಹಾಗೂ ಬೈಕ್ ಸಂಖ್ಯೆ : KA34ET5189 ಬೈಕ್ ಸವಾರನು ಎಮ್ಮಿಗನೂರು ಗ್ರಾಮಸ್ಥನಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯಕ್ಕೆ ಅಂಬ್ಯೂಲೇನ್ಸ್ ಮೂಲಕ ರವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಸಿದ್ದಿ ಟಿವಿ, ಕಂಪ್ಲಿ