ಕಂಪ್ಲಿ: ಜ.22 ರಂದು ವಿದ್ಯುತ್ ಗ್ರಾಹಕರ ಸಂವಾದ ಮತ್ತು ಕುಂದುಕೊರತೆ ಸಭೆ
ಕಂಪ್ಲಿ :ಕಂಪ್ಲಿ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರಿಗಾಗಿ ವಿದ್ಯುತ್ ಸಂಬAಧಿತ ದೂರು, ಸಮಸ್ಯೆ ಮತ್ತು ಅರಿವು ಮೂಡಿಸುವ ಸಲುವಾಗಿ ಜ.22 ರಂದು ಕಂಪ್ಲಿ ಜೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಮತ್ತು ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ.
ಕಂಪ್ಲಿ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಗೆ ಸಂಬAಧಿಸಿದAತೆ ಸಮಸ್ಯೆ ಇರುವಂತಹ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಕಂಪ್ಲಿ ಉಪ-ವಿಭಾಗ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
Tags
ಟಾಪ್ ನ್ಯೂಸ್