ಕಂಪ್ಲಿ: ಜ.25 ರಂದು ವಿದ್ಯುತ್ ವ್ಯತ್ಯಯ
ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ ಮೆಟ್ರಿ 110 ಕೆವಿ ಉಪ ಕೇಂದ್ರದಲ್ಲಿ ವಿದ್ಯುತ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜ.25 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಮೆಟ್ರಿ, ದೇವಲಾಪುರ, ಸುಗ್ಗೇನಹಳ್ಳಿ, ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಯ ಹಳ್ಳಿಗಳ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಮೆಟ್ರಿ ಉಪ ಕೇಂದ್ರಕ್ಕೆ ಸಂಬಂಧಿಸಿದ ಐಪಿ ಸೆಟ್ ಮಾರ್ಗಗಳಲ್ಲಿ ಬೆಳಿಗ್ಗೆ 3 ರಿಂದ 10 ಗಂಟೆಯವರೆಗೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಜೆಸ್ಕಾಂ ಕಂಪ್ಲಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tags
ಟಾಪ್ ನ್ಯೂಸ್