Kampli : ಕಂಪ್ಲಿ - ಗಂಗಾವತಿ ಸಂಪರ್ಕ ಸೇತುವೆ ಮೇಲೆ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ಇಬ್ಬರು ಗಾಯಳು


ಕಂಪ್ಲಿ - ಗಂಗಾವತಿ ಸಂಪರ್ಕ ಸೇತುವೆ ಮೇಲೆ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ  : ಇಬ್ಬರು ಗಾಯಳು

ಕಂಪ್ಲಿ: ನಗರದ ಕೋಟೆ ಸಮೀಪವಿರುವ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮೇಲೆ ಇಂದು ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಲ್ಲ ಮೂಲಗಳ ಮಾಹಿತಿಯ ಪ್ರಕಾರ, ಅಪಘಾತದಲ್ಲಿ ಗಾಯಗೊಂಡವರು ಒಬ್ಬರು ಕಂಪ್ಲಿಯ ಮೊಹಮ್ಮದ್ ಮತ್ತು ಮತ್ತೊಬ್ಬರು ಚಿಕ್ಕಜಂತಕಲ್ ನಿವಾಸಿಯಾಗಿದ್ದಾರೆ. ಡಿಕ್ಕಿಯ ಪರಿಣಾಮವಾಗಿ ಇಬ್ಬರು ಗಂಭೀರ ಗಾಯಗಳನ್ನು ಹೊಂದಿದ್ದು, ತಕ್ಷಣವೇ ಅವರನ್ನು ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">